ಕರ್ನಾಟಕ ಸರ್ಕಾರ ಆಪ್‌ ತಾಣ
English   Login  
ಕೊರೋನಾ ಬಗ್ಗೆ ಮಾಹಿತಿ ಮುಖ್ಯಮಂತ್ರಿಗಳ ಪರಿಹಾರ ನಿಧಿ
ಕನ್ನಡ ಲಿಪಿ ಡೌನ್ಲೋಡ್
ಅಕ್ಷರ ಗಾತ್ರ 14

ರಾಜ್ಯ ಸರ್ಕಾರವು ವಿವಧ ವಸತಿ ಯೋಜನೆಗಳ ಅನುಷ್ಟಾನ ಮತ್ತು ಜಿ.ಪಿ.ಎಸ್ ಅಧಾರಿತ ಭೌತಿಕ ಪ್ರಗತಿಯನ್ನು ನಮೂದಿಸಲು ಹಾಗೂ ಪ್ರಗತಿಯಾಧಾರಿತ ಅನುದಾನವನ್ನು ಅತೀ ಶೀಘ್ರವಾಗಿ ಪಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸುವ ಉದ್ದೇಶದಿಂದ ಕನಸಿನ ಮನೆ ಎಂಬ ಮೊಬೈಲ್ಅಪ್ಲಿಕೇಶನ್ ಸಾಪ್ಟ್ ವೇರ್ (Mobile Application Software)ನ್ನು ಅಭಿವೃದ್ದಿಪಡಿಸಲಾಗಿದೆ.
ಈ ಮೊಬೈಲ್ ಅಪ್ಲಿಕೇಶನ್ ಸಾಪ್ಟವೇರ್ ನಿಂದ ಫಲಾನುಭವಿಗಳೇ ನೇರವಾಗಿ ತಮ್ಮ ಮೊಬೈಲ್ ಮೂಲಕ ತಮ್ಮ ಮನೆಯ ಹಂತವಾರು ಛಾಯಾಚಿತ್ರವನ್ನು ಜಿ.ಪಿ.ಎಸ್ ಗೆ ಅಳವಡಿಸಿ ನಿಗಮದ ಜಾಲತಾಣದಲ್ಲಿ ಇಂದೀಕರಿಸಬಹುದು.
ಈ ಮೊಬೈಲ್ ಅಪ್ಲಿಕೇಶನ್ ಸಾಪ್ಟವೇರ್ ನ ಅನುಕೂಲಗಳು:
• ಸ್ವತಃ ಫಲಾನುಭವಿಗಳೇ ತಮ್ಮ ಮನೆಯ 4 ಹಂತದ ಛಾಯಚಿತ್ರವನ್ನು ಹಂತ-ಹಂತವಾಗಿ ನಿರ್ಮಾಣವಾದ ತಕ್ಷಣವೇ ಜಿ.ಪಿ.ಎಸ್ ಮಾಡಿ ಸಲ್ಲಿಸಬಹುದು.
• ನಿಗಮ ಮತ್ತು ಫಲಾನುಭವಿಯ ನಡುವೆ ನೇರ ಸಂಪರ್ಕ ಕಲ್ಪಿಸುವ ವ್ಯವಸ್ಥೆಯಾಗಿದ್ದು,
• ಈ ಅಪ್ಲಿಕೇಶನ್ ಜನ ಸ್ನೇಹಿಯಾಗಿದ್ದು, ಪಲಾನುಭವಿಯು ಸ್ವಯಂ ಅನುದಾನ ಪಡೆಯಲು ಮತ್ತು ಮನೆ ಪೂರ್ಣಗೊಳಿಸಿಕೊಳ್ಳುವುದಕ್ಕೆ ಸಹಕಾರಿಯಾಗಿದೆ.
• ಮದ್ಯವರ್ತಿಗಳ ಹಸ್ತಕ್ಷೇಪವಿಲ್ಲದೇ ಮನೆ ನಿರ್ಮಾಣದಲ್ಲಿ ಯಾವುದೇ ವಿಳಂಬಕ್ಕೆ ಆಸ್ಪದವಿರುವುದಿಲ್ಲ.

ಆಪ್‌ ಸಂದರ್ಶಕರು: 50
ಆಪ್‌ ತಯಾರಕರು: john_cmp@rgrhcl.com Privacy Policy # 1,2,3,4 ಐ.ಟಿ. ಪಾರ್ಕ್, 1ನೇ ಮಹಡಿ, 4ನೇ ಮುಖ್ಯ ರಸ್ತೆ,ರಾಜಾಜಿನಗರ ಕೈಗಾರಿಕಾ ಪ್ರದೇಶ, ರಾಜಾಜಿನಗರ,ಬೆಂಗಳೂರು – 560 044 ದೂರವಾಣಿ ಸಂಖ್ಯೆ: 91-080- ಪ್ಯಾಕ್ಸ್ - 91-080- ಅಂತರ್ಜಾಲ http://ashraya.kar.nic.in ಇ-ಮೇಲ್ ಐ,ಡಿ rgrhcl@nic.in
ಇಲಾಖೆಯ ವಿವರ: ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಲಿಮಿಟೆಡ್
ಆಪ್‌ ಪ್ರಕಟಕರು: Rajiv Gandhi Rural Housing Corporation ltd
ಹೋಸ್ಟ್‌ ತಾಣ: ಪ್ಲೇ ಸ್ಟೋರ್
ಆವೃತ್ತಿ: 26.0
ಜನ ಪ್ರತಿಕ್ರಿಯೆಗಳು

ಹಕ್ಕುತ್ಯಾಗ :

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು
  • ಗೌಪ್ಯತಾ ನೀತಿ
  • ಸಹಾಯ
  • ಪರದೆ ವಾಚಕ
  • ಆವೃತ್ತಿ : CeG/KRN 1.3
  • ಸಂದರ್ಶಕರು : 10675
  • ಇತ್ತೀಚಿನ ನವೀಕರಣ :21-09-2020 09:34 AM
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಇ-ಆಡಳಿತ ಕೇಂದ್ರ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಸಹಾಯ, ಸಲಹೆಗಳು ಮತ್ತು ದೂರುಗಳಿಗೆ ಸಂಪರ್ಕಿಸಿ: ಯೋಜನಾ ನಿರ್ದೇಶಕರು, ಜಾಲತಾಣ ವಿಭಾಗ, ಇ-ಆಡಳಿತ ಕೇಂದ್ರ, ಶಾಂತಿನಗರ, ಬೆಂಗಳೂರು ದೂರವಾಣಿ : 080-22230060 | ಇ-ಮೇಲ್ : pm.webportal@karnataka.gov.in