Karnataka Government App Store
ನೆರೆಹಾವಳಿ ಸಂತ್ರಸ್ಥರ ವಸತಿ ಕಾರ್ಯಕ್ರಮದಡಿಯಲ್ಲಿ ವಸತಿ ಸೌಕರ್ಯ ನೀಡಲು ತಹಶಿಲ್ದಾರ್ ಲಾಗಿನ್ ನಲ್ಲಿ ನಮುದು ಮಾಡಲಾದ ವಿವರಗಳು ಡಿಸಿ ಲಾಗಿನ್ ಗೆ ವರ್ಗಾವಾಗುವುದು. ಡಿಸಿ ಅವರು ಡಿಎಸ್ ಸಿ ಮೂಲಕ ಸದರಿ ಫಲಾನುಭವಿಗಳ ಪಟ್ಟಿಗೆ ಅನುಮೋದನೆಯನ್ನು ನೀಡುತ್ತಾರೆ. ಸದರಿ ಅನುಮೋದಿತ ಫಲಾನುಭವಿಗಳ ಪಟ್ಟಿಯು ಗ್ರಾಮೀಣ ಪ್ರದೇಶವಾದಲ್ಲಿ ಸಂಬಂಧಪಟ್ಟ ಪಿಡಿಓ ಲಾಗಿನ್ ಗೆ ಹಾಗೂ ನಗರ ಪ್ರದೇಶವಾದಲ್ಲಿ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಲಾಗಿನ್ ಗೆ ಜಿಪಿಎಸ್ ಮಾಡಲು ವರ್ಗಾವಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಪಿಡಿಓ ಮತ್ತು ನಗರ ಪ್ರದೇಶದಲ್ಲಿ ಈಗಾಗಲೇ ವಸತಿ ಯೋಜನೆಯಡಿ ಜಿಪಿಎಸ್ ಮಾಡುತ್ತಿರುವ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಮಾತ್ರ ಜಿಪಿಎಸ್ ಮಾಡತಕ್ಕದ್ದು. ಸದರಿ ಮನೆಗಳ ಜಿಪಿಎಸ್ ಮಾಡಲು ಗ್ರಾಮ ಲೆಕ್ಕಿಗರು (Village Accountant) ಕಡ್ಡಾಯವಾಗಿ ಪಿಡಿಒ / ನ.ಸ್ಥ.ಸ. ಅಧಿಕಾರಿಗಳ ಜೊತೆಗೆ ಹೋಗುವುದು.
 
 
Visited to Downloads: 12
Developer Details: rgrhcl@nic.in Privacy Policy # 1,2,3,4 ಐ.ಟಿ. ಪಾರ್ಕ್, 1ನೇ ಮಹಡಿ, 4ನೇ ಮುಖ್ಯ ರಸ್ತೆ,ರಾಜಾಜಿನಗರ ಕೈಗಾರಿಕಾ ಪ್ರದೇಶ, ರಾಜಾಜಿನಗರ,ಬೆಂಗಳೂರು – 560 044 ದೂರವಾಣಿ ಸಂಖ್ಯೆ: 91-080- ಪ್ಯಾಕ್ಸ್ - 91-080- ಅಂತರ್ಜಾಲ http://ashraya.kar.nic.in ಇ-ಮೇಲ್ ಐ,ಡಿ rgrhcl@nic.in
Department Details: Rajiv Gandhi Rural Housing Corporation ltd
Hosted By: Rajiv Gandhi Rural Housing Corporation ltd
Hosted at: play store
Version: 1.0
Feedbacks

Disclaimer :

Please note that this page also provides links to the websites / web pages of Govt. Ministries/Departments/Organisations.The content of these websites are owned by the respective organisations and they may be contacted for any further information or suggestion

  • Copyright Policy
  • Hyperlinking Policy
  • Security Policy
  • Terms & Conditions
  • Privacy Policy
  • Help
  • Screen Reader Access
  • Version : CeG/KRN 2.0
  • Visitors Counter : 10675
  • Last Updated​:21-09-2020 09:34 AM
CONTENT OWNED AND MAINTAINED BY :Centre for e-Governance
Designed and Developed by: Center for e-Governance - Web Portal, Government of Karnataka ©2020, All Rights Reserved.

For any help, suggestions and complaints contact: Project Director, Webportal, Center for e-Governance, Shanthinagar, Bengaluru 560027. Contact Number: 080 – 22230060, e-mail: pm.webportal@karnataka.gov.in​