ಕರ್ನಾಟಕ ಸರ್ಕಾರ ಆಪ್‌ ತಾಣ
English   Login  
ಕೊರೋನಾ ಬಗ್ಗೆ ಮಾಹಿತಿ ಮುಖ್ಯಮಂತ್ರಿಗಳ ಪರಿಹಾರ ನಿಧಿ
ಕನ್ನಡ ಲಿಪಿ ಡೌನ್ಲೋಡ್
ಅಕ್ಷರ ಗಾತ್ರ 14
ಆರ್‌ಜಿಆರ್‌ಎಚ್‌ಸಿಎಲ್ ಪುನರ್ವಾಸತಿ
ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಲಿಮಿಟೆಡ್
ನೆರೆಹಾವಳಿ ಸಂತ್ರಸ್ಥರ ವಸತಿ ಕಾರ್ಯಕ್ರಮದಡಿಯಲ್ಲಿ ವಸತಿ ಸೌಕರ್ಯ ನೀಡಲು ತಹಶಿಲ್ದಾರ್ ಲಾಗಿನ್ ನಲ್ಲಿ ನಮುದು ಮಾಡಲಾದ ವಿವರಗಳು ಡಿಸಿ ಲಾಗಿನ್ ಗೆ ವರ್ಗಾವಾಗುವುದು. ಡಿಸಿ ಅವರು ಡಿಎಸ್ ಸಿ ಮೂಲಕ ಸದರಿ ಫಲಾನುಭವಿಗಳ ಪಟ್ಟಿಗೆ ಅನುಮೋದನೆಯನ್ನು ನೀಡುತ್ತಾರೆ. ಸದರಿ ಅನುಮೋದಿತ ಫಲಾನುಭವಿಗಳ ಪಟ್ಟಿಯು ಗ್ರಾಮೀಣ ಪ್ರದೇಶವಾದಲ್ಲಿ ಸಂಬಂಧಪಟ್ಟ ಪಿಡಿಓ ಲಾಗಿನ್ ಗೆ ಹಾಗೂ ನಗರ ಪ್ರದೇಶವಾದಲ್ಲಿ ಸಂಬಂಧಪಟ್ಟ ನಗರ ಸ್ಥಳೀಯ ಸಂಸ್ಥೆಯ ಲಾಗಿನ್ ಗೆ ಜಿಪಿಎಸ್ ಮಾಡಲು ವರ್ಗಾವಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಪಿಡಿಓ ಮತ್ತು ನಗರ ಪ್ರದೇಶದಲ್ಲಿ ಈಗಾಗಲೇ ವಸತಿ ಯೋಜನೆಯಡಿ ಜಿಪಿಎಸ್ ಮಾಡುತ್ತಿರುವ ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಮಾತ್ರ ಜಿಪಿಎಸ್ ಮಾಡತಕ್ಕದ್ದು. ಸದರಿ ಮನೆಗಳ ಜಿಪಿಎಸ್ ಮಾಡಲು ಗ್ರಾಮ ಲೆಕ್ಕಿಗರು (Village Accountant) ಕಡ್ಡಾಯವಾಗಿ ಪಿಡಿಒ / ನ.ಸ್ಥ.ಸ. ಅಧಿಕಾರಿಗಳ ಜೊತೆಗೆ ಹೋಗುವುದು.
 
 
ಆಪ್‌ ಸಂದರ್ಶಕರು: 18
ಆಪ್‌ ತಯಾರಕರು: rgrhcl@nic.in Privacy Policy # 1,2,3,4 ಐ.ಟಿ. ಪಾರ್ಕ್, 1ನೇ ಮಹಡಿ, 4ನೇ ಮುಖ್ಯ ರಸ್ತೆ,ರಾಜಾಜಿನಗರ ಕೈಗಾರಿಕಾ ಪ್ರದೇಶ, ರಾಜಾಜಿನಗರ,ಬೆಂಗಳೂರು – 560 044 ದೂರವಾಣಿ ಸಂಖ್ಯೆ: 91-080- ಪ್ಯಾಕ್ಸ್ - 91-080- ಅಂತರ್ಜಾಲ http://ashraya.kar.nic.in ಇ-ಮೇಲ್ ಐ,ಡಿ rgrhcl@nic.in
ಇಲಾಖೆಯ ವಿವರ: ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಲಿಮಿಟೆಡ್
ಆಪ್‌ ಪ್ರಕಟಕರು: ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ಲಿಮಿಟೆಡ್
ಹೋಸ್ಟ್‌ ತಾಣ: ಪ್ಲೇ ಸ್ಟೋರ್
ಆವೃತ್ತಿ: 1.0
ಜನ ಪ್ರತಿಕ್ರಿಯೆಗಳು

ಹಕ್ಕುತ್ಯಾಗ :

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು
  • ಗೌಪ್ಯತಾ ನೀತಿ
  • ಸಹಾಯ
  • ಪರದೆ ವಾಚಕ
  • ಆವೃತ್ತಿ : CeG/KRN 1.3
  • ಸಂದರ್ಶಕರು : 10675
  • ಇತ್ತೀಚಿನ ನವೀಕರಣ :21-09-2020 09:34 AM
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಇ-ಆಡಳಿತ ಕೇಂದ್ರ
ವಿನ್ಯಾಸ ಮತ್ತು ಅಭಿವೃದ್ಧಿ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2020, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಸಹಾಯ, ಸಲಹೆಗಳು ಮತ್ತು ದೂರುಗಳಿಗೆ ಸಂಪರ್ಕಿಸಿ: ಯೋಜನಾ ನಿರ್ದೇಶಕರು, ಜಾಲತಾಣ ವಿಭಾಗ, ಇ-ಆಡಳಿತ ಕೇಂದ್ರ, ಶಾಂತಿನಗರ, ಬೆಂಗಳೂರು ದೂರವಾಣಿ : 080-22230060 | ಇ-ಮೇಲ್ : pm.webportal@karnataka.gov.in